ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಖದೀಮ ಅಂದರ್!

ಚಿತ್ರದುರ್ಗ:- ಹಿರಿಯೂರು ಪೊಲೀಸರು ಕಾರ್ಯಚರಣೆ ನಡೆಸಿ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗಿದ್ಯಾ!?, ಹಾಗಿದ್ರೆ ಅಡುಗೆಯಲ್ಲಿ ಬಳಸಿ ಈ ಎಣ್ಣೆ! 26 ವರ್ಷದ ಹನುಮಂತ ಇತನ ಬಳಿಯಿದ್ದ ಬರೋಬ್ಬರಿ 69 ಲಕ್ಷ ರೂ. ಮೌಲ್ಯದ 1 ಕೆಜಿ 3 ಗ್ರಾಂ ಚಿನ್ನ, 68 ಸಾವಿರ ನಗದು ಹಾಗೂ 2 ಬೈಕ್​ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ 15 ಮನೆಗಳ್ಳತನ ಹಾಗೂ 3 ಬೈಕ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಎಸ್ಪಿ ಧರ್ಮೇಂದರ್ … Continue reading ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಖದೀಮ ಅಂದರ್!