Breaking News: ದೇವರಿಗೆ ಕೈ ಮುಗಿದು ಬೆಳ್ಳಿ ಕಿರೀಟ ಕದ್ದೊಯ್ದ ಖದೀಮ..!
ಮುಂಬೈ:- ಕಳ್ಳನೋರ್ವ ದೇವಸ್ಥಾನಕ್ಕೆ ನುಗ್ಗಿ ದೇವರ ಬೆಳ್ಳಿ ಕಿರೀಟಕ್ಕೆ ಕೈ ಹಾಕಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಮುಂಬೈನ ಬೋರಿವಲಿಯ ದತ್ತಪ್ಡಾ ಪ್ರದೇಶದ ವಿಠ್ಠಲ ದೇವಸ್ಥಾನದಲ್ಲಿ ಈ ಕಳ್ಳತನದ ಘಟನೆ ನಡೆದಿದ್ದು, ದೇವಸ್ಥಾನದ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ದೇವಸ್ಥಾನದ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ವಿಡಿಯೊದಲ್ಲಿ ವ್ಯಕ್ತಿಯೊಬ್ಬ ಭಕ್ತನಾಗಿ ದೇವಾಲಯಕ್ಕೆ ಪ್ರವೇಶಿಸಿ ದೇವರ ತಲೆಯಲ್ಲಿರುವ ಬೆಳ್ಳಿಯ ಕಿರೀಟಕ್ಕೆ ಕನ್ನ ಹಾಕಿದ್ದಾನೆ. ಕದ್ದು ಓಡಿಹೋಗುವ ಮೊದಲು ಅದನ್ನು ಚೀಲದಲ್ಲಿ ಇರಿಸಿ, ದೇವರ ವಿಗ್ರಹಕ್ಕೆ ಕೈಮುಗಿದು ಪ್ರಾರ್ಥಿಸುತ್ತಾ … Continue reading Breaking News: ದೇವರಿಗೆ ಕೈ ಮುಗಿದು ಬೆಳ್ಳಿ ಕಿರೀಟ ಕದ್ದೊಯ್ದ ಖದೀಮ..!
Copy and paste this URL into your WordPress site to embed
Copy and paste this code into your site to embed