ಖದೀಮರ ಕೈಚಳಕ: ಅಯೋಧ್ಯೆಗೆ ತೆರಳಿದ್ದ ಕಾರಿನ ಗ್ಲಾಸ್ ಒಡೆದು ಕಳ್ಳತನ!

ಲಕ್ನೋ:- ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಅಯೋಧ್ಯೆಗೆ ತೆರಳಿದ್ದ ಧಾರವಾಡದ 2 ಕುಟುಂಬಗಳ ಕಾರಿನ ಗ್ಲಾಸ್ ಒಡೆದು ಬ್ಯಾಗ್, ಮೊಬೈಲ್ ಹಾಗೂ 20,000 ರೂ. ಕಳ್ಳತನ ಮಾಡಿದ್ದಾರೆ. ಭಾರತ ಸೋಲಿಗಿಂತ ಚಾಂಪಿಯನ್ ಟ್ರೋಫಿ ಮುಖ್ಯ: ಪಾಕ್ ಉಪನಾಯಕ! ಅರುಣಕುಮಾರ ಬಡಿಗೇರ ಹಾಗೂ ಮಾಳಮಡ್ಡಿಯ ಬಸವರಾಜ್ ಕೊಟ್ಯಾಳ್ ಎಂಬುವವರ ಕುಟುಂಬದವರು ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದರು. ಶಾಹಿ ಸ್ನಾನ ಮುಗಿಸಿ ಅಯೋಧ್ಯೆಗೆ ಹೋಗಿದ್ದರು. ಕುಟುಂಬಸ್ಥರು ಶನಿವಾರ ರಾತ್ರಿ ಅಯೋಧ್ಯೆಯಲ್ಲಿ ಕಾರು ಪಾರ್ಕಿಂಗ್ ಮಾಡಿ ದರ್ಶನಕ್ಕೆ … Continue reading ಖದೀಮರ ಕೈಚಳಕ: ಅಯೋಧ್ಯೆಗೆ ತೆರಳಿದ್ದ ಕಾರಿನ ಗ್ಲಾಸ್ ಒಡೆದು ಕಳ್ಳತನ!