ಲಕ್ಷ-ಲಕ್ಷ ಕಟ್ಟಿ ಇಸ್ಪೀಟ್ ಆಡ್ತಿದ್ದ ಅಡ್ಡೆ ಮೇಲೆ ಖಾಕಿ ದಾಳಿ: ಪೊಲೀಸರ ಮೇಲೆಯೇ ಪೆಪ್ಪರ್ ಸ್ಪ್ರೇ!

ಬೆಂಗಳೂರು:- ನಗರದ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ನವಿಲುನಗರದ ಇಟ್ಟಿಗೆ ಗೂಡಿನಲ್ಲಿ ಇಸ್ಪೀಟ್‌ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರ ಮೇಲೆಯೇ ಪೆಪ್ಪರ್‌ ಸ್ಪ್ರೇ ದಾಳಿ ಮಾಡಿರುವ ಘಟನೆ ಜರುಗಿದೆ. ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆ ದಿನ! ರೌಡಿಶೀಟರ್ ಕ್ಯಾಟ್ ರಾಜನ ಸಹಚರರು ಇಸ್ಪೀಟ್ ಅಡ್ಡೆ ನಡೆಸುತ್ತಿದ್ದ ಆರೋಪ ಕೇಳಿಬಂದಿತ್ತು. ಮಾಹಿತಿ ಮೇರೆಗೆ ಇಂದು ಸಂಜೆ ಎಸಿಪಿ ಚಂದನ್ & ಟೀಂ ದಾಳಿ ನಡೆಸಿತು. ಸುಮಾರು 30 ಜನ ಲಕ್ಷ ಲಕ್ಷ ಹಣ ಬಾಜಿ ಕಟ್ಟಿ ಇಸ್ಪೀಟ್ ಆಡುತ್ತಿದ್ದರು … Continue reading ಲಕ್ಷ-ಲಕ್ಷ ಕಟ್ಟಿ ಇಸ್ಪೀಟ್ ಆಡ್ತಿದ್ದ ಅಡ್ಡೆ ಮೇಲೆ ಖಾಕಿ ದಾಳಿ: ಪೊಲೀಸರ ಮೇಲೆಯೇ ಪೆಪ್ಪರ್ ಸ್ಪ್ರೇ!