ಮಂಗಳೂರು ಜೈಲ್ ಮೇಲೆ ಖಾಕಿ ದಾಳಿ: ಗಾಂಜಾ, ಡ್ರಗ್ಸ್, ಮೊಬೈಲ್ ಜಪ್ತಿ!

ಮಂಗಳೂರು:- ಮಂಗಳೂರು ಜೈಲಿನ ಮೇಲೆ ಬೆಳ್ಳಂ ಬೆಳಗ್ಗೆ ಪೊಲೀಸರು ದಾಳಿ ಮಾಡಿ ಗಾಂಜಾ, ಡ್ರಗ್ಸ್, ಮೊಬೈಲ್ ಜಪ್ತಿ ಮಾಡಿದ್ದಾರೆ. ಕುಡಿದ ಮತ್ತಲ್ಲಿ ಕಿರಿಕ್: ಪಬ್ ಗೆ ಬಂದಿದ್ದ ಸ್ನೇಹಿತರ ಮೇಲೆ ಬೌನ್ಸರ್ ಗಳಿಂದ ಹಲ್ಲೆ! ಮಂಗಳೂರು ಪೊಲೀಸರು ಏಕಾಏಕಿ ಮಂಗಳೂರು ಜೈಲಿನ ಮೇಲೆ ದಾಳಿ ಮಾಡಿದ್ದು ಅಲ್ಲಿ ನಡೆಯುತ್ತಿದ್ದ ಅಕ್ರಮ ಬಯಲಾಗಿದೆ. ದಾಳಿ ವೇಳೆ ಇಪ್ಪತ್ತೈದು ಮೊಬೈಲ್, ಒಂದು ಬ್ಲೂ ಟೂತ್ ಡಿವೈಸ್, ಐದು ಇಯರ್ ಫೋನ್, ಒಂದು ಪೆನ್ ಡ್ರೈವ್, ಐದು ಚಾರ್ಜರ್, ಒಂದು ಕತ್ತರಿ … Continue reading ಮಂಗಳೂರು ಜೈಲ್ ಮೇಲೆ ಖಾಕಿ ದಾಳಿ: ಗಾಂಜಾ, ಡ್ರಗ್ಸ್, ಮೊಬೈಲ್ ಜಪ್ತಿ!