ಯಕ್ಷಗಾನಕ್ಕೆ ಖಾಕಿ ಬ್ರೇಕ್ ವಿಚಾರ: ರಾಜಕೀಯ ದಾಳಮಾಡಿಕೊಂಡ್ರಾ ಬಿಜೆಪಿ- ಕಾಂಗ್ರೆಸ್!?

ಉಡುಪಿ:- ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಂಡ್ಲಿಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ಯಕ್ಷಗಾನದ ಟೆಂಟ್ ಗೆ ಮೂರು ಬಾರಿ ನುಗ್ಗಿದ ಪೊಲೀಸರು ಮಾಡಿದ್ದು ಇದನ್ನೇ ಎಂದು ಶಿರ್ಲಾಲು ಗ್ರಾಮಸ್ಥರು ದೂರಿದ್ದಾರೆ. ಕರ್ನಾಟಕದಲ್ಲಿ ದಿನನಿತ್ಯ ಹಗಲು ದರೋಡೆಯಾಗುತ್ತಿದೆ: ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ! ವಿಚಾರದಲ್ಲಿ ಹೊಸ ತಿರುವು ಪಡೆದಿದೆ. ಕಾಂಗ್ರೆಸ್ ಬಿಜೆಪಿ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಶಿರ್ಲಾಲು ಪಂಚಾಯತ್‌ ವ್ಯಾಪ್ತಿಯ ಮುಂಡ್ಲಿಯಲ್ಲಿ ಸಾರ್ವಜನಿಕರು ಸತ್ಯನಾರಾಯಣ ಪೂಜೆಯನ್ನು ಆಯೋಜಿಸಿದ್ದರು. ರಾತ್ರಿ ಲವಕುಶ ಮತ್ತು ಜಾಂಬವತಿ ಕಲ್ಯಾಣ ಎಂಬ ಕಥಾಭಾಗದ ಯಕ್ಷಗಾನ … Continue reading ಯಕ್ಷಗಾನಕ್ಕೆ ಖಾಕಿ ಬ್ರೇಕ್ ವಿಚಾರ: ರಾಜಕೀಯ ದಾಳಮಾಡಿಕೊಂಡ್ರಾ ಬಿಜೆಪಿ- ಕಾಂಗ್ರೆಸ್!?