ಬಿಗ್ ಬಾಸ್ ಗೆ ವಿದಾಯ ಹೇಳಿದ ಕಿಚ್ಚ ಸುದೀಪ್: ಭಾವನಾತ್ಮಕ ಪೋಸ್ಟ್ ನಲ್ಲೇನಿದೆ!?

ಮುಂದಿನ ಭಾನುವಾರ ಬಿಗ್‌ಬಾಸ್‌ 11 ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಸುದೀಪ್‌ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡಿದ್ದಾರೆ. ಮೆಟ್ರೋ ಪ್ರಯಾಣಿಕರೇ ಗಮನಿಸಿ: ಮುಂದಿನ ವಾರದಿಂದ ಟಿಕೆಟ್ ದರ ಏರಿಕೆ ಫಿಕ್ಸ್!? ಕಳೆದ 11 ಸೀಸನ್‌ಗಳಿಂದ ನಾನು ಬಿಗ್‌ಬಾಸ್‌ ಅನ್ನು ತುಂಬಾ ಇಷ್ಟಪಟ್ಟಿದ್ದೇನೆ. ನೀವು ತೋರಿಸಿದ ಪ್ರೀತಿಗೆ ಧನ್ಯವಾದಗಳು. ಮುಂಬರುವ ಫೈನಲ್ ನನ್ನ ಕೊನೆಯ ನಿರೂಪಣೆ. ನಿಮ್ಮನ್ನು ಮನರಂಜಿಸಲು ನಾನು ಪ್ರಯತ್ನಿಸುತ್ತೇನೆ. ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು. ಇದನ್ನು ಉತ್ತಮ ರೀತಿಯಲ್ಲಿ ನಿಭಾಯಿಸಿದ್ದೇನೆ ಎಂಬ ಸಂತೋಷ ನನಗಿದೆ. ಈ ಅವಕಾಶ … Continue reading ಬಿಗ್ ಬಾಸ್ ಗೆ ವಿದಾಯ ಹೇಳಿದ ಕಿಚ್ಚ ಸುದೀಪ್: ಭಾವನಾತ್ಮಕ ಪೋಸ್ಟ್ ನಲ್ಲೇನಿದೆ!?