ಕಿಚ್ಚ ಸುದೀಪ್ ತಾಯಿ ವಿಧಿವಶ: ಕನ್ನಡದಲ್ಲೇ ಸಂತಾಪ ಸೂಚಿಸಿದ ಪವನ್ ಕಲ್ಯಾಣ್!

ಕಿಚ್ಚ ಸುದೀಪ್ ತಾಯಿ ವಿಧಿವಶ ಹಿನ್ನೆಲೆ, ಆಂಧ್ರದ DCM ಪವನ್ ಕಲ್ಯಾಣ್ ಅವರು, ಕನ್ನಡದಲ್ಲೇ ಸಂತಾಪ ಸೂಚಿಸಿದ್ದಾರೆ. ಚಿಕನ್ ಬಿರಿಯಾನಿಯಲ್ಲಿ ಕಪ್ಪೆ ಪ್ರತ್ಯಕ್ಷ: ವಿದ್ಯಾರ್ಥಿಗಳು ಶಾಕ್, ಕ್ರಮಕ್ಕೆ ಆಗ್ರಹ! ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಕಚೇರಿ’ ಎಕ್ಸ್​ ಖಾತೆ ಮೂಲಕ ಪವನ್ ಕಲ್ಯಾಣ್ ಅವರು ಪೋಸ್ ಮಾಡಿದ್ದಾರೆ. ‘ಶ್ರೀ ಸುದೀಪ್ ಅವರ ಕುಟುಂಬಕ್ಕೆ ಸಂತಾಪಗಳು. ಖ್ಯಾತ ನಟ ಸುದೀಪ್ ಅವರ ತಾಯಿ ಶ್ರೀಮತಿ ಸರೋಜಾ ಸಂಜೀವ್ ಅವರು ವಿಧಿವಶರಾಗಿದ್ದಾರೆ ಎಂದು ತಿಳಿದು ದುಃಖವಾಗಿದೆ. ಶ್ರೀಮತಿ ಸರೋಜಾ ಅವರ … Continue reading ಕಿಚ್ಚ ಸುದೀಪ್ ತಾಯಿ ವಿಧಿವಶ: ಕನ್ನಡದಲ್ಲೇ ಸಂತಾಪ ಸೂಚಿಸಿದ ಪವನ್ ಕಲ್ಯಾಣ್!