ಕಿಡ್ನ್ಯಾಪ್ ಕೇಸ್.. ಭವಾನಿ ರೇವಣ್ಣರ ನಿರೀಕ್ಷಣಾ ಜಾಮೀನು ವಿಸ್ತರಿಸಿದ ಕೋರ್ಟ್..!

ಬೆಂಗಳೂರು:- ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ವಿಸ್ತರಿಸಿದೆ ಮೆಟ್ರೋ ಪ್ರಯಾಣಿಕರೇ ಗಮನಿಸಿ.. ಜೂ.17ರಂದು ಈ ಮಾರ್ಗದಲ್ಲಿ ರೈಲು ಸೇವೆ ರದ್ದು… ! ಈ ಕೇಸ್​ಗೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗದೆ ನಾಪತ್ತೆಯಾಗಿದ್ದ ಭವಾನಿ ರೇವಣ್ಣ ಅವರು ಜೂ.07 ರಂದು ಎಸ್​ಐಟಿ ಅಧಿಕಾರಿಗಳ ಮುಂದೆ ಪ್ರತ್ಯಕ್ಷವಾಗಿದ್ದರು. ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋದಲ್ಲಿ ‘ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ … Continue reading ಕಿಡ್ನ್ಯಾಪ್ ಕೇಸ್.. ಭವಾನಿ ರೇವಣ್ಣರ ನಿರೀಕ್ಷಣಾ ಜಾಮೀನು ವಿಸ್ತರಿಸಿದ ಕೋರ್ಟ್..!