ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನಾಪ್ ಪ್ರಕರಣ ಸುಖಾಂತ್ಯ

ಬೆಳಗಾವಿ : ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನಾಪ್ ಪ್ರಕರಣ ಸುಖಾಂತ್ಯಗೊಂಡಿದೆ. ಇಂದು ಈ ಬಗ್ಗೆ ಬೆಳಗಾವಿ ಎಸ್‌ಪಿ ಡಾ.ಭೀಮಾಶಂಕರ್‌ ಗುಳೇದ್‌ ಅವರು ಸುದ್ದಿಗೋಷ್ಠಿ ನಡೆಸಿದ್ದು, ಘಟಪ್ರಭಾ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಿಡ್ನಾಪ್ ಪ್ರಕರಣ ಸುಖಾಂತ್ಯವಾಗಿದೆ. ಪ್ರಕರಣ ದಾಖಲಾಗಿ 24 ಗಂಟೆಯ ಒಳಗೆ ಅಪಹರಣಕ್ಕೊಳಗಾದ ವ್ಯಕ್ತಿಯನ್ನ ರಕ್ಷಣೆ ಮಾಡಲಾಗಿದೆ. ಅಪಹರಣ ಮಾಡಿದ್ದ ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದೇವೆ. ನಿಪ್ಪಾಣಿ ಹೊರಲವಲಯದಲ್ಲಿ ಅಪಹರಣಕ್ಕೊಳಗಾದ ಬಸವರಾಜ ಅಂಬಿಯನ್ನ ಇಡಲಾಗಿತ್ತು. ಘಟಪ್ರಭಾ ಪೊಲೀಸರು ನಿಪ್ಪಾಣಿ ಪೊಲೀಸರು ಒಗ್ಗೂಡಿ ತಂಡ ಮಾಡಿ ದಾಳಿ … Continue reading ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನಾಪ್ ಪ್ರಕರಣ ಸುಖಾಂತ್ಯ