Ballari: ಭಿಕ್ಷುಕಿಯ ಮಗು ಅಪಹರಣ.. ಮಹಿಳೆ ಕಣ್ಣೀರು!
ಬಳ್ಳಾರಿ:- ಭಿಕ್ಷುಕ (ಬಡ) ಮಹಿಳೆಯ ಮಗು ಅಪಹರಣವಾಗಿರುವ ಘಟನೆ ಬಳ್ಳಾರಿ ನಗರದ ರೈಲ್ವೆ ಸ್ಟೇಷನ್ ಬಳಿ ಜರುಗಿದೆ. ನೀರಿನ ಹೊಂಡದಲ್ಲಿ ಮೂವರು ಉದ್ಯೋಗಿಗಳ ಸಾವು ಕೇಸ್… ಆರು ಅಧಿಕಾರಿಗಳ ಮೇಲೆ FIR! ಬಿಬಿಫಾತಿಮಾ ಎಂಬ ಮಹಿಳೆಯ ಮಗು ಅಪಹರಣವಾಗಿದೆ ಎಂದು ತಿಳಿದು ಬಂದಿದೆ. ಒಂದು ವರ್ಷ ಮೂರು ತಿಂಗಳ ವಯಸ್ಸಿನ ಆಯನ್ ಗಂಡು ಮಗು ಅಪಹರಣವಾಗಿದೆ. ಏ.28 ರಾತ್ರಿ ಮಗು ಆಯನ್ ಅಪಹರಣವಾಗಿದೆ ಎನ್ನಲಾಗಿದೆ. ಮಗು ಹುಡುಕಿಕೊಡುವಂತೆ ಮಹಿಳೆ ದೂರು ನೀಡಿದ್ದು, ಪೋಲಿಸ ಸಿಬ್ಬಂದಿ ಸ್ಪಂದಿಸುತ್ತಿಲ್ಲ ಅಂತಾ … Continue reading Ballari: ಭಿಕ್ಷುಕಿಯ ಮಗು ಅಪಹರಣ.. ಮಹಿಳೆ ಕಣ್ಣೀರು!
Copy and paste this URL into your WordPress site to embed
Copy and paste this code into your site to embed