ಸಿನಿಮಾ ಸ್ಟೈಲ್​ನಲ್ಲಿ ಬಾಲಕನ ಕಿಡ್ನಾಪ್.. ಆರೋಪಿ ಹೆಡೆಮುರಿ ಕಟ್ಟಿದ ಪೊಲೀಸರು..!

ಬೆಂಗಳೂರು:- ನಗರದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡತೋಗೂರು ಬಳಿ ಸಿನಿಮಾ ಸ್ಟೈಲ್​ನಲ್ಲಿ ಬಾಲಕನನ್ನ ಕಿಡ್ನಾಪ್ ಮಾಡಿದ ಘಟನೆ ಜರುಗಿದೆ. ಇಳಿಕೆ ಆಯ್ತು ಮತ್ತೆ ಚಿನ್ನದ ಬೆಲೆ…ಬೆಳ್ಳಿ ತುಸು ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ..! ಮಾರ್ವಾಡಿ ದಂಪತಿಯ 9 ವರ್ಷದ ಬಾಲಕನನ್ನ ಮೊಹಮದ್ ಜಶಿಮುದ್ದೀನ್ ಶೇಕ್(24) ಎಂಬಾತ ಕಿಡ್ನಾಪ್ ಮಾಡಿದ್ದ. ಮನೆ ಬಳಿಯಿದ್ದ ಬಾಲಕನಿಗೆ ಕೇಕ್ ಕೊಡಿಸುವುದಾಗಿ ಆಸೆ ತೋರಿಸಿ ಕಿಡ್ನಾಪ್ ಮಾಡಿ 14 ಕಿ.ಮೀ ಸುತ್ತಾಡಿದ್ದಾನೆ. ಪೊಲೀಸರ ದಾರಿ ತಪ್ಪಿಸಲು ವೀರಸಂದ್ರ, ಹುಸ್ಕೂರು ಸುತ್ತಮುತ್ತ ಬಾಲಕನ ಜೊತೆ … Continue reading ಸಿನಿಮಾ ಸ್ಟೈಲ್​ನಲ್ಲಿ ಬಾಲಕನ ಕಿಡ್ನಾಪ್.. ಆರೋಪಿ ಹೆಡೆಮುರಿ ಕಟ್ಟಿದ ಪೊಲೀಸರು..!