ಬಸ್ ಗೆ ಕಾಯುತ್ತಿದ್ದ PU ವಿದ್ಯಾರ್ಥಿನಿ ಕಿಡ್ನ್ಯಾಪ್: ನಾಲ್ವರು ಯುವಕರ ಮೇಲೆ FIR!

ಬೆಂಗಳೂರು:- ಬಸ್ ಗೆ ಕಾಯುತ್ತಿದ್ದ PU ವಿದ್ಯಾರ್ಥಿನಿಯನ್ನು ನಾಲ್ವರು ಯುವಕರು ಕಿಡ್ನ್ಯಾಪ್ ಮಾಡಿರುವ ಘಟನೆ ಜೂನ್​ 6ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. Gold Price: ಚಿನ್ನ, ಬೆಳ್ಳಿ ಬೆಲೆ ಇಳಿಕೆ: ಇಲ್ಲಿದೆ ಇವತ್ತಿನ ದರಪಟ್ಟಿ! ಜೂನ್​ 6ರಂದು ಜಾಲಹಳ್ಳಿ ಕ್ರಾಸ್​ನಲ್ಲಿ ತುಮಕೂರಿಗೆ ಹೋಗಲು ಬಸ್​ಗಾಗಿ ಯುವತಿ ಕಾಯುತ್ತ ನಿಂತಿದ್ದಳು. ಈ ವೇಳೆ ವಿದ್ಯಾರ್ಥಿನಿ ಬಳಿಗೆ ಬಂದಿದ್ದ ಯುವತಿಯರಿಂದ ರಾಸಾಯನಿಕ ಸಿಂಪಡಿಸಿ, ಮಾಸ್ಕ್ ಹಾಕಿ ಪ್ರಜ್ಞೆ ತಪ್ಪಿಸಿ ಎಳೆದೊಯ್ದಿದ್ದಾರೆ. ಅಪಹೃತ ವಿದ್ಯಾರ್ಥಿನಿಗೆ ಪ್ರಜ್ಞೆ ಬಂದಾಗ ಕಾರಿನಲ್ಲಿದ್ದ ಬಗ್ಗೆ … Continue reading ಬಸ್ ಗೆ ಕಾಯುತ್ತಿದ್ದ PU ವಿದ್ಯಾರ್ಥಿನಿ ಕಿಡ್ನ್ಯಾಪ್: ನಾಲ್ವರು ಯುವಕರ ಮೇಲೆ FIR!