ಬಂಡೀಪುರದಲ್ಲಿ ಪ್ರವಾಸಿಗರ ಕಿಡ್ನಾಪ್ ; ಏನಿದು ಘಟನೆ..?

ಚಾಮರಾಜನಗರ : ಹಾಡಹಗಲೇ ಬಂಡೀಪುರ ಬಳಿಯ ಕಂಟ್ರಿಕ್ಲಬ್ ಬಳಿ ದಂಪತಿ ಹಾಗೂ ಮಗುವನ್ನು ಕಿಡ್ನಾಪ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ನಿವಾಸಿ ನಿಶಾಂತ್ ಬಿಬಿಎಂಪಿಯ ಎಫ್ಡಿಎ ಎಂಬ ಹೆಸರಿನಲ್ಲಿ ರೆಸಾಟ್೯ ಬುಕ್ ಮಾಡಿದ್ದ ನಿಶಾಂತ್ ಹಾಗೂ ಅವರ ಪತ್ನಿ, ಮಗುವಿದ್ದ ಕಾರಿನಲ್ಲಿ ಕಂಟ್ರಿ ಕ್ಲಬ್ ನಿಂದ ತೆರಳುತ್ತಿದ್ದಾಗ ಕ್ಲಬ್ ಅನತಿ ದೂರದಲ್ಲೇ ತಡೆದು, ಅಡ್ಡಗಟ್ಟಿ ನಿಶಾಂತ್ ಕಾರಿನಿಂದ ದಂಪತಿ ಹಾಗೂ ಮಗುವನ್ನು ಇಳಿಸಿ ಕಾರಿನಲ್ಲಿ ಕೂರಿಸಿಕೊಂಡು ಮೈಸೂರು ಕಡೆ ಹೋಗಿದ್ದಾರೆ ಎನ್ನಲಾಗಿದೆ. ಕಂಟ್ರಿ ಕ್ಲಬ್ ಮ್ಯಾನೇಜರ್ … Continue reading ಬಂಡೀಪುರದಲ್ಲಿ ಪ್ರವಾಸಿಗರ ಕಿಡ್ನಾಪ್ ; ಏನಿದು ಘಟನೆ..?