ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್ : ರೇವಣ್ಣ, ಭವಾನಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ಕೆ.ಆರ್‌ ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಅವರೊಂದಿಗೆ ಪತ್ನಿ ಭವಾನಿ ರೇವಣ್ಣ (Bhavani Revanna) ಅವರನ್ನೂ ಆರೋಪಿ ಎಂದು ಆರೋಪ ಪಟ್ಟಿಯಲ್ಲಿ ಹೆಸರಿಸಲಾಗಿದೆ. ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಸೇರಿ 7 ಆರೋಪಿಗಳ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯಕ್ಕೆ (ACMM Court) ಎಸ್‌ಐಟಿ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಅಲ್ಲದೇ ಭವಾನಿ ರೇವಣ್ಣರನ್ನ 8ನೇ ಆರೋಪಿಯಾಗಿ ಹೆಸರಿಸಲಾಗಿದೆ. … Continue reading ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್ : ರೇವಣ್ಣ, ಭವಾನಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ