ನಿಮ್ಮ ಕಾಲಿನಲ್ಲಿ ಈ ಲಕ್ಷಣ ಕಂಡು ಬಂದ್ರೆ ಕಿಡ್ನಿ ಸಮಸ್ಯೆ ಗ್ಯಾರಂಟಿ!

ಮೂತ್ರಪಿಂಡದಲ್ಲಿ ಸಣ್ಣ ಸಮಸ್ಯೆ ಕಾಣಿಸಿಕೊಂಡರೂ ಅದರ ಲಕ್ಷಣ ಕಾಲುಗಳಲ್ಲಿ ಗೋಚರಿಸುತ್ತದೆ. Karnataka weather: ಇಂದು ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ! ಮೂತ್ರಪಿಂಡವು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದೇ ಹೋದಾಗ ನಮ್ಮ ರಕ್ತದಲ್ಲಿ ವಿಷ ಮತ್ತು ಕೊಳಕು ಸಂಗ್ರಹಗೊಳ್ಳಲು ಪ್ರಾರಂಭವಾಗುತ್ತದೆ. ಇದರಿಂದಾಗಿ ದೇಹದ ಎಲ್ಲಾ ಭಾಗಗಳಿಗೂ ಸರಿಯಾಗಿ ರಕ್ತ ಪೂರೈಕೆ ಆಗುವುದಿಲ್ಲ. ದೇಹದ ಎಲ್ಲಾ ಭಾಗಗಳಿಗೂ ರಕ್ತ ಪೂರೈಕೆಯಾಗದ ಕಾರಣ ಯಾವುದೇ ಸಣ್ಣ ಕೆಲಸ ಮಾಡಿದರೂ ಸುಸ್ತಾಗುತ್ತದೆ.ಕಾಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.ಇದು ಮೂತ್ರಪಿಂಡಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎನ್ನುವುದರ … Continue reading ನಿಮ್ಮ ಕಾಲಿನಲ್ಲಿ ಈ ಲಕ್ಷಣ ಕಂಡು ಬಂದ್ರೆ ಕಿಡ್ನಿ ಸಮಸ್ಯೆ ಗ್ಯಾರಂಟಿ!