ಕಿಡ್ನಿ ಸಂಬಂಧಿ ಕಾಯಿಲೆ: ಖ್ಯಾತ ನಿರ್ಮಾಪಕ ಶ್ಯಾಮ್ ಬೆನಗಲ್ ಇನ್ನಿಲ್ಲ!

ಮುಂಬೈ:- ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಖ್ಯಾತ ಚಲನಚಿತ್ರ ನಿರ್ಮಾಪಕ ಶ್ಯಾಮ್ ಬೆನಗಲ್ ವಿಧಿವಶರಾಗಿದ್ದಾರೆ. ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಶುರು ಮಾಡಿದೆ: ಸಚಿವ ವಿ ಸೋಮಣ್ಣ! ಶ್ಯಾಮ್‌ ಬೆನಗಲ್‌ ಡಿ. 14 ರಂದು ತಮ್ಮ 90ನೇ ಹುಟ್ಟುಹಬ್ಬವನ್ನು ಸ್ನೇಹಿತರು ಮತ್ತು ಕುಟುಂಬದೊಂದಿಗೆ ಆಚರಿಸಿಕೊಂಡಿದ್ದರು. ಬೆನಗಲ್ ಅವರಿಗೆ ಭಾರತ ಸರ್ಕಾರವು 1976 ರಲ್ಲಿ ಪದ್ಮಶ್ರೀ ಮತ್ತು 1991 ರಲ್ಲಿ ಪದ್ಮಭೂಷಣ ನೀಡಿ ಗೌರವಿಸಿತ್ತು. ಅವರ ಯಶಸ್ವಿ ಚಲನಚಿತ್ರಗಳಲ್ಲಿ ಮಂಥನ್, ಜುಬೇದಾ ಮತ್ತು ಸರ್ದಾರಿ ಬೇಗಂ ಸೇರಿವೆ. ಶ್ಯಾಮ್ ಬೆನಗಲ್, … Continue reading ಕಿಡ್ನಿ ಸಂಬಂಧಿ ಕಾಯಿಲೆ: ಖ್ಯಾತ ನಿರ್ಮಾಪಕ ಶ್ಯಾಮ್ ಬೆನಗಲ್ ಇನ್ನಿಲ್ಲ!