13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಹಂತಕರು!

ಹರಿದ್ವಾರ:- 10 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ನಂತರ ಹಂತಕರು ಹತ್ಯೆ ಮಾಡಿರುವ ಘಟನೆ ಜರುಗಿದೆ. Karnataka Weather: ನಾಳೆ ಕರ್ನಾಟಕದಲ್ಲಿ ಭಾರೀ ಮಳೆ.. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ..! ಬಿಜೆಪಿ ಕಾರ್ಯಕರ್ತ ಮತ್ತು ಆತನ ಸಹಚರರು ಆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ನಂತರ ಹತ್ಯೆ ಮಾಡಿದ್ದಾರೆ ಎಂದರು. ಮಂಗಳವಾರ ಬೆಳಗ್ಗೆ ಬಹದ್ರಾಬಾದ್ ಪ್ರದೇಶದ ಹೆದ್ದಾರಿಯಲ್ಲಿ ಆ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ … Continue reading 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಹಂತಕರು!