Killing a child: ನೇಲ್ ಪಾಲಿಶ್ ರಿಮೂವರ್ ಕುಡಿಸಿ ಮಗುವಿನ ಹತ್ಯೆ: ಮಹಿಳೆ ಅರೆಸ್ಟ್!

ವಾಷಿಂಗ್ಟನ್: ಮಹಿಳೆಯೊಬ್ಬಳನ್ನು ತನ್ನ ಗೆಳೆಯನ 18 ತಿಂಗಳ ಮಗುವಿಗೆ ನೇಲ್ ಪಾಲಿಶ್ ರಿಮೂವರ್ ಹಾಗೂ ಸಣ್ಣ ಸ್ಕ್ರೂಗಳನ್ನು ತಿನ್ನಿಸಿ ಹತ್ಯೆಗೈದ ಆರೋಪದ ಮೇಲೆ ಅಮೆರಿಕದ (America) ಪೊಲೀಸರು (Police) ಬಂಧಿಸಿದ್ದಾರೆ. ಅಲಿಸಿಯಾ ಓವೆನ್ಸ್ (20) ಎಂಬ ಮಹಿಳೆ ಮಗುವನ್ನು ಹತ್ಯೆಗೈದ ಆರೋಪಿಯಾಗಿದ್ದು ಆಕೆಯನ್ನು ಬಂಧಿಸಲಾಗಿದೆ. ಮಹಿಳೆ 2023ರ ಜೂನ್‍ನಲ್ಲಿ ತನ್ನ ಗೆಳೆಯನ ಮಗುವಿಗೆ ನೇಲ್ ಪಾಲಿಶ್, ಸ್ಕ್ರೂ ಹಾಗೂ ಬಟನ್ ಆಕಾರದ ಬ್ಯಾಟರಿಗಳನ್ನು ತಿನ್ನಿಸಿ ಹತ್ಯೆಗೈದಿದ್ದಳು ಎಂದು ಆರೋಪಿಸಲಾಗಿದೆ.   ಮೃತಪಟ್ಟ ಮಗುವನ್ನು ಐರಿಸ್ ಎಂದು ಗುರುತಿಸಲಾಗಿದೆ. ಮಗುವಿಗೆ ಕಳೆದ … Continue reading Killing a child: ನೇಲ್ ಪಾಲಿಶ್ ರಿಮೂವರ್ ಕುಡಿಸಿ ಮಗುವಿನ ಹತ್ಯೆ: ಮಹಿಳೆ ಅರೆಸ್ಟ್!