ಕಿಂಗ್ ಕೊಹ್ಲಿ ಅಮೋಘ ಬ್ಯಾಟಿಂಗ್: ಭಾರತಕ್ಕೆ ಸಿಕ್ತು ಭರ್ಜರಿ ಗುಡ್​ನ್ಯೂಸ್​!

ಇಂಗ್ಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಕೊಹ್ಲಿ ಅಬ್ಬರಿಸಿದ್ರು. ವಿರಾಟ್​​ ಕೊಹ್ಲಿ ಬ್ಯಾಟಿಂಗ್​ಗೆ ಇಡೀ ಆಗ್ಲರ ಪಡೆಯೇ ಬೆಚ್ಚಿಬಿದ್ದಿತ್ತು. ಟೀಮ್​ ಇಂಡಿಯಾ ಉಪನಾಯಕ ಶುಭ್ಮನ್​ ಗಿಲ್​ಗೆ ಸಾಥ್​ ನೀಡಿದ ವಿರಾಟ್​​ ಕೊಹ್ಲಿ ಹಲವು ದಿನಗಳ ಭರ್ಜರಿ ಅರ್ಧಶತಕ ಬಾರಿಸಿದ್ರು. ಒಡಿಶಾದ ಖ್ಯಾತ ರ‍್ಯಾಪರ್ ಬೆಂಗಳೂರಿನಲ್ಲಿ ಸೂಸೈಡ್! ಟಾಸ್​ ಸೋತರೂ ಫಸ್ಟ್​ ಬ್ಯಾಟಿಂಗ್​​ ಮಾಡಿದ ಕ್ಯಾಪ್ಟನ್​ ರೋಹಿತ್​ ಶರ್ಮಾ ಕೇವಲ ಒಂದು ರನ್​ಗೆ ವಿಕೆಟ್​ ಒಪ್ಪಿಸಿದ್ರು. ರೋಹಿತ್​ ವಿಕೆಟ್​ ಬಿದ್ರೂ ಟೀಮ್​ ಇಂಡಿಯಾ ಪರ ಗಿಲ್​ ಅಬ್ಬರಿಸಿದರು. ಇವರು … Continue reading ಕಿಂಗ್ ಕೊಹ್ಲಿ ಅಮೋಘ ಬ್ಯಾಟಿಂಗ್: ಭಾರತಕ್ಕೆ ಸಿಕ್ತು ಭರ್ಜರಿ ಗುಡ್​ನ್ಯೂಸ್​!