Virat Kohli: ವಿಶ್ವಕಪ್ ಗೆಲುವಿನೊಂದಿಗೆ ದಾಖಲೆ ನಿರ್ಮಿಸಿದ ಕಿಂಗ್ ಕೊಹ್ಲಿ..!

ವಿಶ್ವಕಪ್ ಗೆಲುವಿನೊಂದಿಗೆ ವಿರಾಟ್ ಕೊಹ್ಲಿ ಅವರು ದಾಖಲೆ ನಿರ್ಮಿಸಿದರು. ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ 76 ರನ್ ಗಳಿಸಿ ‘ಪ್ಲೇಯರ್ ಆಫ್ ದಿ ಮ್ಯಾಚ್’ ಪ್ರಶಸ್ತಿ ಗೆದ್ದು ವಿದಾಯ ಹೇಳಿದ್ದಾರೆ. PM ಮೋದಿ ಭೇಟಿಯಾದ CM, DCM.. ಪ್ರಮುಖ ಯೋಜನೆಗಳ ಅನುಮೋದನೆಗೆ ಮನವಿ! ಇದೇ ವೇಳೆ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಅಂತರಾಷ್ಟ್ರೀಯ ಟಿ20ಯಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ದಾಖಲಿಸಿದ ಬ್ಯಾಟ್ಸ್‌ಮನ್ ಎಂಬ ಇತಿಹಾಸ ನಿರ್ಮಿಸಿದರು. ಈ ಸರಣಿಯಲ್ಲಿ ವಿರಾಟ್ ಕೊಹ್ಲಿ … Continue reading Virat Kohli: ವಿಶ್ವಕಪ್ ಗೆಲುವಿನೊಂದಿಗೆ ದಾಖಲೆ ನಿರ್ಮಿಸಿದ ಕಿಂಗ್ ಕೊಹ್ಲಿ..!