Virat Kohli: SRH ವಿರುದ್ಧದ ಪಂದ್ಯದಲ್ಲಿ ಇತಿಹಾಸ ಸೃಷ್ಟಿಸಿದ ಕಿಂಗ್ ಕೊಹ್ಲಿ.!

ರನ್ ಮಷಿನ್ ಕಿಂಗ್ ಕೊಹ್ಲಿ ಅವರು ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಫಾಫ್ ಡುಪ್ಲೆಸಿಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಅದರಂತೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೊಹ್ಲಿ 21 ರನ್ ಬಾರಿಸಿದ ಕೂಡಲೇ ಐಪಿಎಲ್​ನಲ್ಲಿ ಇತಿಹಾಸ ಸೃಷ್ಟಿಸಿದರು. ಬಿಜೆಪಿ ಮುಖಂಡನ ಮನೆ ಮೇಲೆ ಐಟಿ ದಾಳಿ – 5 ಕೋಟಿ ನಗದು, 7 ಕೆಜಿ ಚಿನ್ನಾಭರಣ ಜಪ್ತಿ! ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ​ 21 ರನ್ ಬಾರಿಸಿದ ತಕ್ಷಣ ಈ ಸೀಸನ್​ನಲ್ಲಿ 400 ರನ್ ಪೂರೈಸಿದರು. … Continue reading Virat Kohli: SRH ವಿರುದ್ಧದ ಪಂದ್ಯದಲ್ಲಿ ಇತಿಹಾಸ ಸೃಷ್ಟಿಸಿದ ಕಿಂಗ್ ಕೊಹ್ಲಿ.!