IPL 2024: ಆರೆಂಜ್ ಕ್ಯಾಪ್​ ರೇಸ್​ನಲ್ಲಿ ಕಿಂಗ್ ಕೊಹ್ಲಿ ಹಿಂದಿಕ್ಕಿದ ಚೆನ್ನೈ ತಂಡದ ನಾಯಕ..!

ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಅವರು ಕಿಂಗ್ ಕೊಹ್ಲಿಯನ್ನು ಹಿಂದಿಕ್ಕಿ ಆರೆಂಜ್ ಕ್ಯಾಪ್​ ರೇಸ್​ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಮಾವಿನ ಹಣ್ಣನ್ನು ನೀರಲ್ಲಿ ನೆನೆಸಿಟ್ಟು ತಿನ್ನಬೇಕಂತೆ..! ವೈದ್ಯರು ಹೇಳೋದು ಇದನ್ನೆ..! ಇಂಡಿಯನ್ ಪ್ರೀಮಿಯರ್ ಲೀಗ್​ನ 49ನೇ ಪಂದ್ಯದಲ್ಲಿ ಸಿಎಸ್​ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರುತುರಾಜ್ 48 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 62 ರನ್ … Continue reading IPL 2024: ಆರೆಂಜ್ ಕ್ಯಾಪ್​ ರೇಸ್​ನಲ್ಲಿ ಕಿಂಗ್ ಕೊಹ್ಲಿ ಹಿಂದಿಕ್ಕಿದ ಚೆನ್ನೈ ತಂಡದ ನಾಯಕ..!