Virat Kohli: ಅದ್ಭುತ ಕ್ಯಾಚ್ ಹಿಡಿದು ವಿಶೇಷ ದಾಖಲೆ ಬರೆದ ಕಿಂಗ್ ಕೊಹ್ಲಿ!

ಟೀಮ್ ಇಂಡಿಯಾದ ಮಾಜಿ ನಾಯಕ, ಸ್ಟಾರ್ ಬ್ಯಾಟರ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು, ಅದ್ಭುತ ಕ್ಯಾಚ್ ಹಿಡಿದು ವಿಶೇಷ ದಾಖಲೆ ಬರೆದಿದ್ದಾರೆ. ಚಾಮರಾಜನಗರ: ಬೆಳ್ಳಂಬೆಳಗ್ಗೆ ಒಂಟಿ ಸಲಗನ ದಾಳಿ: ರೈತರ ಫಸಲು ನಾಶ! ಬ್ರಿಸ್ಬೇನ್​​ನ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ವಿರಾಟ್ ಕೊಹ್ಲಿ ಎರಡು ಕ್ಯಾಚ್​​ಗಳನ್ನು ಹಿಡಿದಿದ್ದಾರೆ. ಈ ಕ್ಯಾಚ್​ಗಳೊಂದಿಗೆ ಕಿಂಗ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. … Continue reading Virat Kohli: ಅದ್ಭುತ ಕ್ಯಾಚ್ ಹಿಡಿದು ವಿಶೇಷ ದಾಖಲೆ ಬರೆದ ಕಿಂಗ್ ಕೊಹ್ಲಿ!