Virat Kohli: ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಇತಿಹಾಸ ನಿರ್ಮಿಸಿದ ಕಿಂಗ್ ಕೊಹ್ಲಿ..!

ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಅವರು ಇತಿಹಾಸ ನಿರ್ಮಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ತಮ್ಮ ಇನ್ನಿಂಗ್ಸ್​ನಲ್ಲಿ 28 ಎಸೆತಗಳನ್ನು ಎದುರಿಸಿ 1 ಬೌಂಡರಿ ಮತ್ತು 3 ಸಿಕ್ಸರ್‌ಗಳ ನೆರವಿನಿಂದ 37 ರನ್ ಬಾರಿಸಿದರು. ಈ ಇನ್ನಿಂಗ್ಸ್‌ನ ಸಹಾಯದಿಂದ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನು ಬರೆದರು. ಬಾಗಲಕೋಟ ಡಿಹೆಚ್‌ಒ ಗುದ್ದಾಟದಲ್ಲಿ ಮೇಲುಗೈ ಸಾಧಿಸಿದ ಡಾ.ಜಯಶ್ರೀ! ಬಾಂಗ್ಲಾದೇಶ ವಿರುದ್ಧ ಸಿಡಿಸಿದ 37 ರನ್​ಗಳ ನೆರವಿನಿಂದ ಇದೀಗ ವಿರಾಟ್ ಕೊಹ್ಲಿ … Continue reading Virat Kohli: ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಇತಿಹಾಸ ನಿರ್ಮಿಸಿದ ಕಿಂಗ್ ಕೊಹ್ಲಿ..!