Virat Kohli: 9 ಸಾವಿರ ರನ್ ಓಕೆ, ಆದ್ರೂ ಬೇಡದ ದಾಖಲೆ ಬರೆದ ಕಿಂಗ್ ಕೊಹ್ಲಿ: ಯಾವುದು ಗೊತ್ತಾ!?

ರನ್ ಮಷಿನ್ ವಿರಾಟ್ ಕೊಹ್ಲಿ ಅವರು ಟೆಸ್ಟ್ ಪಂದ್ಯಗಳಲ್ಲಿ 9 ಸಾವಿರ ರನ್​ಗಳೊಂದಿಗೆ ಬೇಡದ ದಾಖಲೆಗೆ ಕೊರಳೊಡ್ಡಿದ್ದಾರೆ. ಅರ್ಜುನ್ ಜೊತೆಗಿನ ಬ್ರೇಕಪ್‌ ಬಗ್ಗೆ ಯಾವುದೇ ಪಶ್ಚಾತ್ತಾಪ ಇಲ್ಲ: ಮಲೈಕಾ ಅರೋರಾ ಬೆಂಗಳೂರಿನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 70 ರನ್ ಬಾರಿಸುವ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 9000 ರನ್ ಪೂರೈಸಿದ್ದಾರೆ. ಈ ಸಾಧನೆಯ ಬೆನ್ನಲ್ಲೇ ವಿರಾಟ್ ಕೊಹ್ಲಿ ಹೆಸರಿಗೆ ಬೇಡದ ದಾಖಲೆಯೊಂದು ಸೇರ್ಪಡೆಯಾಗಿದ್ದು ವಿಶೇಷ. ಅಂದರೆ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ಪರ ಅತೀ ನಿಧಾನವಾಗಿ … Continue reading Virat Kohli: 9 ಸಾವಿರ ರನ್ ಓಕೆ, ಆದ್ರೂ ಬೇಡದ ದಾಖಲೆ ಬರೆದ ಕಿಂಗ್ ಕೊಹ್ಲಿ: ಯಾವುದು ಗೊತ್ತಾ!?