ಐಪಿಎಲ್​ನಲ್ಲಿ ಇತಿಹಾಸ ಬರೆದ ಕಿಂಗ್ ಕೊಹ್ಲಿ.. ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಐಪಿಎಲ್​ನಲ್ಲಿ ಇತಿಹಾಸ ಬರೆದಿದ್ದಾರೆ. IPL 2024: ಗೆಲುವಿನ ಓಟ ನಿಲ್ಲಿಸಿದ RCB.. ಲೀಗ್ ನಿಂದ ಔಟ್…! RR ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ 29 ರನ್ ಬಾರಿಸಿದ ತಕ್ಷಣ ಐಪಿಎಲ್‌ನಲ್ಲಿ 8000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅದಾಗ್ಯೂ ಈ ಪಂದ್ಯದಲ್ಲಿ ಕೊಹ್ಲಿ ಹೆಚ್ಚು … Continue reading ಐಪಿಎಲ್​ನಲ್ಲಿ ಇತಿಹಾಸ ಬರೆದ ಕಿಂಗ್ ಕೊಹ್ಲಿ.. ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್!