IPL 2024 ರ ಲೀಗ್ ನಿಂದ ಹೊರ ಬಂದ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಅಭಿಮಾನಿಗಳಿಗೆ ಭಾವುಕ ಸಂದೇಶ ರವಾನಿಸಿದ್ದಾರೆ.
ಎಲಿಮಿನೇಟರ್ ಪಂದ್ಯದಲ್ಲಿ ಸೋತು ಹೊರಬಿದ್ದ ಮೂರು ದಿನಗಳ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಯಾವಾಗಲೂ ನಮ್ಮನ್ನು ಪ್ರೀತಿಸಿ, ಪ್ರಶಂಸಿಸುವ ಅಭಿಮಾನಿಗಳಿಗೆ ಮತ್ತೊಮ್ಮೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.
ಸೋರುತ್ತಿಲ್ಲದಿದ್ದರೂ ಛತ್ರಿ ಹಿಡಿದು ಬಸ್ ಚಾಲನೆ.. ಪ್ರಕರಣದ ಅಸಲಿಯತ್ತು ಕೊನೆಗೂ ಬಯಲು..
ಈ ಬಾರಿ ಐಪಿಎಲ್ನಲ್ಲಿ ಆರ್ಸಿಬಿ ಅದ್ಭುತ ಪ್ರದರ್ಶನ ನೀಡಿ ಪ್ಲೇ-ಆಫ್ ಪ್ರವೇಶ ಮಾಡಿತ್ತು. ಆದರೆ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಇದು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ. ಈ ಬೆನ್ನಲ್ಲೇ ಕಿಂಗ್ ಕೊಹ್ಲಿ ಅವರು ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿದ್ದಾರೆ.