Virat Kohli: ನೆಚ್ಚಿನ RCB ಅಭಿಮಾನಿಗಳಿಗೆ ಕಿಂಗ್ ಕೊಹ್ಲಿಯ ಭಾವುಕ ಸಂದೇಶ..!

IPL 2024 ರ ಲೀಗ್ ನಿಂದ ಹೊರ ಬಂದ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಅಭಿಮಾನಿಗಳಿಗೆ ಭಾವುಕ ಸಂದೇಶ ರವಾನಿಸಿದ್ದಾರೆ. ಎಲಿಮಿನೇಟರ್ ಪಂದ್ಯದಲ್ಲಿ ಸೋತು ಹೊರಬಿದ್ದ ಮೂರು ದಿನಗಳ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಯಾವಾಗಲೂ ನಮ್ಮನ್ನು ಪ್ರೀತಿಸಿ, ಪ್ರಶಂಸಿಸುವ ಅಭಿಮಾನಿಗಳಿಗೆ ಮತ್ತೊಮ್ಮೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ. ಸೋರುತ್ತಿಲ್ಲದಿದ್ದರೂ ಛತ್ರಿ ಹಿಡಿದು ಬಸ್ ಚಾಲನೆ.. ಪ್ರಕರಣದ ಅಸಲಿಯತ್ತು ಕೊನೆಗೂ ಬಯಲು.. ಈ ಬಾರಿ ಐಪಿಎಲ್​​ನಲ್ಲಿ ಆರ್​ಸಿಬಿ ಅದ್ಭುತ … Continue reading Virat Kohli: ನೆಚ್ಚಿನ RCB ಅಭಿಮಾನಿಗಳಿಗೆ ಕಿಂಗ್ ಕೊಹ್ಲಿಯ ಭಾವುಕ ಸಂದೇಶ..!