ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಿಂಗ್ ಕೊಹ್ಲಿಯ ವಿಶೇಷ ದಾಖಲೆ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಇಂದು ಸುಮಲತಾ ಮಹತ್ವದ ಘೋಷಣೆ – ರೆಬಲ್ ಲೇಡಿಯ ರಾಜಕೀಯ ಭವಿಷ್ಯ ಏನಿರಬಹುದು! ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2024​ ಪಂದ್ಯದಲ್ಲಿ ಈ ಐತಿಹಾಸಿಕ ಸಾಧನೆ ಮಾಡಿ ದಾಖಲೆ ಮಾಡಿದ್ದಾರೆ. ಒಂದೇ ಮೈದಾನದಲ್ಲಿ ಬರೋಬ್ಬರಿ 100 ಟಿ20 ಪಂದ್ಯವನ್ನು ಆಡಿದ ಭಾರತದ ಮೊದಲ ಕ್ರಿಕೆಟರ್​ ಕೊಹ್ಲಿ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 80 … Continue reading ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಿಂಗ್ ಕೊಹ್ಲಿಯ ವಿಶೇಷ ದಾಖಲೆ!