ಕಿಂಗ್ ಕೊಹ್ಲಿಯ ವಿಶ್ವ ದಾಖಲೆ ಮುರಿದ ಅಫ್ಘಾನ್ ಆಟಗಾರ ಗುರ್ಬಾಝ್!

ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಅಫ್ಘಾನಿಸ್ಥಾನ್ ಆಟಗಾರ ಗುರ್ಬಾಝ್ ಸರಿಗಟ್ಟಿದ್ದಾರೆ ಎನ್ನಲಾಗಿದೆ. ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದೇ ವಿಶೇಷ. ಸಂಬಳವೂ ಇಲ್ಲ, ಮೊಟ್ಟೆ-ತರಕಾರಿಗೆ ಹಣವೂ ಇಲ್ಲ: ಅಂಗನವಾಡಿ ಕಾರ್ಯಕರ್ತೆಯರ ಗೋಳು ಕೇಳೋರ್ಯಾರು!? ಶಾರ್ಜಾದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಅಫ್ಘಾನಿಸ್ತಾನ್ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಝ್ ವಿಶೇಷ ದಾಖಲೆ ಬರೆದಿದ್ದಾರೆ. ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಗುರ್ಬಾಝ್ 110 ಎಸೆತಗಳಲ್ಲಿ 3 ಸಿಕ್ಸ್, … Continue reading ಕಿಂಗ್ ಕೊಹ್ಲಿಯ ವಿಶ್ವ ದಾಖಲೆ ಮುರಿದ ಅಫ್ಘಾನ್ ಆಟಗಾರ ಗುರ್ಬಾಝ್!