ಮತ್ತೆ ಸಿಡಿದೆದ್ದ ಕಿಯೋನಿಕ್ಸ್ ವೆಂಡರ್ಸ್: ವಿಷ ಕುಡಿಯುವ ಪ್ರತಿಭಟನೆಗೆ ಕರೆ!

ಬೆಂಗಳೂರು:- ಕಿಯೋನಿಕ್ಸ್ ವೆಂಡರ್ಸ್ ಮತ್ತೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು, ವಿಷ ಕುಡಿಯುವ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. SSLC, PUC, ಡಿಗ್ರಿ ಪಾಸಾಗಿದ್ಯಾ!? ಹಾಗಿದ್ರೆ ಇಲ್ಲಿದೆ ಭರ್ಜರಿ ಉದ್ಯೋಗ: ಕೂಡಲೇ ಸಂದರ್ಶನಕ್ಕೆ ಹಾಜರಾಗಿ! ಇಲ್ಲಿನ ಕುಮಾರ ಪಾರ್ಕ್‌ ರಸ್ತೆಯಲ್ಲಿರುವ ಕಿಯೋನಿಕ್ಸ್‌ ಕಚೇರಿ ಎದುರು ಭಾರೀ ಹೈಡ್ರಾಮಾ ನಡೆದಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿಷ ಕುಡಿಯುವ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈಗಾಗಲೇ ಬಾಕಿ ಹಣ ಪಾವತಿ ಮಾಡುವಂತೆ ಒತ್ತಾಯಿಸಿ ಈ ಹಿಂದೆ ದಯಾಮರಣ ಕೋರಿದ್ದ ಕಿಯೋನಿಕ್ಸ್‌ ವೆಂಡರ್ಸ್‌ ಇದೀಗ … Continue reading ಮತ್ತೆ ಸಿಡಿದೆದ್ದ ಕಿಯೋನಿಕ್ಸ್ ವೆಂಡರ್ಸ್: ವಿಷ ಕುಡಿಯುವ ಪ್ರತಿಭಟನೆಗೆ ಕರೆ!