ಲ್ಯಾಪ್ಟಾಪ್ ವಿತರಣೆ ಕಾರ್ಯಕ್ರಮದಲ್ಲಿ ಕಿರಿಕ್: ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಪೋಷಕರು!
ಗದಗ:- ಲ್ಯಾಪ್ಟಾಪ್ ವಿತರಣೆಯಲ್ಲಿ ತಾರತಮ್ಯ ಆರೋಪ ಹಿನ್ನೆಲೆ ಶಾಸಕ ಚಂದ್ರು ಲಮಾಣಿ ಎದುರೇ ವಿದ್ಯಾರ್ಥಿಗಳ ಪೋಷಕರು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ತೀವ್ರ ತರಾಟೆ ತೆಗೆದುಕೊಂಡಿರುವ ಘಟನೆ ಜರುಗಿದೆ. 10 ವಿದ್ಯಾರ್ಥಿಗಳ ಪೈಕಿ 9 ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್ಟಾಪ್ ವಿತರಣೆ ಮಾಡಲಾಗಿತ್ತು. ಓರ್ವ ವಿದ್ಯಾರ್ಥಿನಿಗೆ ಲ್ಯಾಪ್ಟಾಪ್ ಸಿಗದ ಹಿನ್ನೆಲೆ ಪೋಷಕರು ಕೋಪಗೊಂಡಿದ್ದಾರೆ. ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಇರುವ ಶೈಕ್ಷಣಿಕ ಸೌಲಭ್ಯದ ಯೋಜನೆ ಇದಾಗಿದ್ದು, ಫಲಾನುಭವಿಗಳ ಪಟ್ಟಿಯಲ್ಲಿ ಆಯ್ಕೆಯಾಗಿದ್ದ ಒಟ್ಟು 10 ವಿದ್ಯಾರ್ಥಿಗಳ ಫೈಕಿ … Continue reading ಲ್ಯಾಪ್ಟಾಪ್ ವಿತರಣೆ ಕಾರ್ಯಕ್ರಮದಲ್ಲಿ ಕಿರಿಕ್: ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಪೋಷಕರು!
Copy and paste this URL into your WordPress site to embed
Copy and paste this code into your site to embed