ಕಿಸಾನ್ ಕ್ರೆಡಿಟ್ ಸಾಲ ಹೆಚ್ಚಿಸಿ ಅನ್ನದಾತರಿಗೆ ಆಶಾದಾಯಕವಾಗಿದೆ: ಸಚಿವ ಪ್ರಲ್ಹಾದ್ ಜೋಶಿ ಬಣ್ಣನೆ

ನವದೆಹಲಿ: ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ರಾಷ್ಟವಾಗುವ ಧ್ಯೇಯಕ್ಕೆ ಅತ್ಯಂತ ಸ್ಫೂರ್ತಿದಾಯಕ ಬಜೆಟ್ ಇದಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಬಣ್ಣಿಸಿದರು. ದೆಹಲಿಯಲ್ಲಿ ಇಂದು ಪ್ರಸಕ್ತ ಬಜೆಟ್ ಕುರಿತು ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿ, ದೇಶದ ಆರ್ಥಿಕ ಪ್ರಗತಿಯ ಮುನ್ನೋಟಕ್ಕೆ ಆಶಾದಾಯಕ ಬಜೆಟ್ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ದೇಶದ ಬಡ ಮತ್ತು ಮಧ್ಯಮ ವರ್ಗಗಳವರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ಪೂರಕವಾಗಿ ಪ್ರಸಕ್ತ ಸಾಲಿನ … Continue reading ಕಿಸಾನ್ ಕ್ರೆಡಿಟ್ ಸಾಲ ಹೆಚ್ಚಿಸಿ ಅನ್ನದಾತರಿಗೆ ಆಶಾದಾಯಕವಾಗಿದೆ: ಸಚಿವ ಪ್ರಲ್ಹಾದ್ ಜೋಶಿ ಬಣ್ಣನೆ