‘ಕಿಸ್’ ಹುಡುಗಿ, ‘ಪುಷ್ಪ 2’ ಬೆಡಗಿ! ಶ್ರೀಲೀಲಾಗೆ ಸಿಕ್ತು ಮೆಗಾಸ್ಟಾರ್ ಕಡೆಯಿಂದ ಸ್ಪೆಷಲ್ ಗಿಫ್ಟ್!

ಕನ್ನಡದ ಕಿಸ್ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ಶ್ರೀಲೀಲಾ ಸ್ಯಾಂಡಲ್ ವುಡ್ ಅಷ್ಟೇ ಅಲ್ಲ, ಟಾಲಿವುಡ್‌ನಲ್ಲಿ ಬೇಡಿಕೆಯ ನಟಿಯಾಗಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ಶ್ರೀಲೀಲಾಗೆ ಮೆಗಾಸ್ಟಾರ್ ಚಿರಂಜೀವಿ ಸ್ಪೆಷಲ್ ಗಿಫ್ಟ್ ಕೊಟ್ಟಿದ್ದಾರೆ. ಮಾವಿನ ಹಣ್ಣು ಕೀಳಲು ಬುದ್ಧನ ಪ್ರತಿಮೆ ಹತ್ತಿದ ಮಹಿಳೆ: ಭುಗಿಲೆದ್ದ ಆಕ್ರೋಶ! ಮಹಿಳಾ ದಿನಾಚರಣೆಯ ಪ್ರಯುಕ್ತ ಚಿರಂಜೀವಿ ಅವರು ‘ವಿಶ್ವಂಭರ ಸಿನಿಮಾದ ಸೆಟ್‌ನಲ್ಲಿದ್ದರು. ಈ ವೇಳೆ, ಸೆಟ್‌ನಲ್ಲಿ ಶ್ರೀಲೀಲಾಗೆ ದುಬಾರಿ ಉಡುಗೊರೆಯೊಂದನ್ನು ಕೊಟ್ಟಿದ್ದಾರೆ. ದುರ್ಗಾ ದೇವಿಯ ಮುಖವಿರುವ ಬೆಳ್ಳಿ ಶಂಖವನ್ನು ನಟಿಗೆ … Continue reading ‘ಕಿಸ್’ ಹುಡುಗಿ, ‘ಪುಷ್ಪ 2’ ಬೆಡಗಿ! ಶ್ರೀಲೀಲಾಗೆ ಸಿಕ್ತು ಮೆಗಾಸ್ಟಾರ್ ಕಡೆಯಿಂದ ಸ್ಪೆಷಲ್ ಗಿಫ್ಟ್!