ನೇಪಾಳ ವಿರುದ್ಧ ರೋಚಕ ಗೆಲುವು ದಾಖಲಿಸಿದ ಕಿವೀಸ್.. ಗೆಲುವಿನ ಖಾತೆ ತೆರೆದ ದಕ್ಷಿಣ ಆಫ್ರಿಕಾ!

ನೇಪಾಳ ವಿರುದ್ಧ ದಕ್ಷಿಣ ಆಫ್ರಿಕಾಗೆ 1 ರನ್​ ರೋಚಕ ಜಯ ದಾಖಲಿಸಿದ್ದು, ಕಿವೀಸ್ ಗೆಲುವಿನ ಖಾತೆ ತೆರೆದಿದೆ. ನೆಲಮಂಗಲ: ಅಪರಿಚಿತ ವಾಹನಕ್ಕೆ ಸಿಲುಕಿ ಗಂಡು ಚಿರತೆ ಸಾವು..! ದಕ್ಷಿಣ ಆಫ್ರಿಕಾ ಮತ್ತು ನೇಪಾಳ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಹರಿಣ ಪಡೆ ರೀಜಾ ಹೆಂಡ್ರಿಕ್ಸ್(43) ಅವರ ಏಕಾಂಗಿ ಹೋರಾಟದ ನೆರವಿನಿಂದ 7 ವಿಕೆಟ್​ಗೆ 115 ರನ್​ ಗಳಿಸಿತು. ಗುರಿ ಬೆನ್ನಟ್ಟಿದ ನೇಪಾಳ ಅಂತಿಮ ಓವರ್​ನ 2 ಎಸೆತದಲ್ಲಿ ಗೆಲುವಿಗೆ 2 ರನ್​ ಬಾರಿಸಲು ಸಾಧ್ಯವಾಗದೆ ವಿರೋಚಿತ … Continue reading ನೇಪಾಳ ವಿರುದ್ಧ ರೋಚಕ ಗೆಲುವು ದಾಖಲಿಸಿದ ಕಿವೀಸ್.. ಗೆಲುವಿನ ಖಾತೆ ತೆರೆದ ದಕ್ಷಿಣ ಆಫ್ರಿಕಾ!