IPL 2025: ಸೂರ್ಯಕುಮಾರ್ ಯಾದವ್​ಗೆ ಬಿಗ್ ಆಫರ್ ಕೊಟ್ಟ KKR; ಏನದು ಗೊತ್ತಾ!?

ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ತೆರೆಮರೆಯಲ್ಲೇ ಸೂರ್ಯಕುಮಾರ್ ಯಾದವ್ ಅವರಿಗೆ ಬಿಗ್ ಆಫರ್ ನೀಡಿದೆ. ಸೂರ್ಯಕುಮಾರ್ ಯಾದವ್ ಅವರೊಂದಿಗೆ ಕೆಕೆಆರ್ ಫ್ರಾಂಚೈಸಿ ಮಾತುಕತೆ ನಡೆಸಿದ್ದು, ಈ ವೇಳೆ ಬೃಹತ್ ಮೊತ್ತದ ಆಫರ್ ನೀಡಲಾಗಿದೆ. ಅಷ್ಟೇ ಅಲ್ಲದೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆಗಮಿಸಿದರೆ ನಾಯಕತ್ವವನ್ನು ಸಹ ನೀಡುವುದಾಗಿ ತಿಳಿಸಿದೆ. ಈ ಮೂಲಕ ಸೂರ್ಯಕುಮಾರ್ ಯಾದವ್ ಅವರ ಖರೀದಿಗೆ ಕೆಕೆಆರ್ ಪ್ಲ್ಯಾನ್ ರೂಪಿಸುತ್ತಿದೆ. Sunita Williams: ಮುಂದಿನ ವರ್ಷ ಭೂಮಿಗೆ ಮರಳಲಿದ್ದಾರಂತೆ ಸುನೀತಾ ವಿಲಿಯಮ್ಸ್! ಪ್ರಸ್ತುತ ಮುಂಬೈ ಇಂಡಿಯನ್ಸ್ … Continue reading IPL 2025: ಸೂರ್ಯಕುಮಾರ್ ಯಾದವ್​ಗೆ ಬಿಗ್ ಆಫರ್ ಕೊಟ್ಟ KKR; ಏನದು ಗೊತ್ತಾ!?