IPL 2024: ರಾಜಸ್ಥಾನ್ ಸವಾಲಿಗೆ ಮಣಿದ KKR, ಸಾರ್ವಕಾಲಿಕ ದಾಖಲೆ ಸರಿಗಟ್ಟಿದ RR!

ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಗೆದ್ದು ಬೀಗಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ಪರ ಸುನಿಲ್ ನರೈನ್ 56 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ 109 ರನ್ ಸಿಡಿಸಿದರು. ಈ ಶತಕದ ನೆರವಿನಿಂದ ಕೆಕೆಆರ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 223 ರನ್ ಕಲೆಹಾಕಿತು. ದ್ವಾರಕೀಶ್ … Continue reading IPL 2024: ರಾಜಸ್ಥಾನ್ ಸವಾಲಿಗೆ ಮಣಿದ KKR, ಸಾರ್ವಕಾಲಿಕ ದಾಖಲೆ ಸರಿಗಟ್ಟಿದ RR!