IPL Points table 2024: ಅಗ್ರ ಸ್ಥಾನಕ್ಕೇರಿದ KKR, ಕುಸಿದ CSK – ಪಾಯಿಂಟ್ಸ್ ಟೇಬಲ್​ನಲ್ಲಿ ದೊಡ್ಡ ಬದಲಾವಣೆ!

IPl 2024 ರ ಪಾಯಿಂಟ್ಸ್ ಟೇಬಲ್​ನಲ್ಲಿ ದೊಡ್ಡ ಬದಲಾವಣೆ ಕಂಡಿದೆ. ಭಾನುವಾರ ಎರಡು ಪಂದ್ಯಗಳು ನಡೆದವು. ಅಹ್ಮದಾಬಾದ್​ನಲ್ಲಿ ನಡೆದ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ವಿಶಾಖಪಟ್ಟಣಂನಲ್ಲಿ ನಡೆದ ಮತ್ತೊಂದು ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 20 ರನ್​ಗಳಿಂದ ಗೆದ್ದು ಬೀಗಿತು. ಮಧುಮೇಹಿಗಳೇ ಬ್ಲಡ್‌ ಶುಗರ್‌ ಕಂಟ್ರೋಲ್‌ ಬರಲು ಇದನ್ನು ತಪ್ಪದೇ ಸೇವಿಸಿ! ಹೀಗಾಗಿ ಕೊಂಚ ಬದಲಾವಣೆ ಕಂಡಿದೆ. ಶ್ರೇಯಸ್ ಅಯ್ಯರ್ ನಾಯಕತ್ವದ … Continue reading IPL Points table 2024: ಅಗ್ರ ಸ್ಥಾನಕ್ಕೇರಿದ KKR, ಕುಸಿದ CSK – ಪಾಯಿಂಟ್ಸ್ ಟೇಬಲ್​ನಲ್ಲಿ ದೊಡ್ಡ ಬದಲಾವಣೆ!