ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ಕೆ, ಡಿಸಿ ಮೊದಲು ಬೌಲಿಂಗ್!

ವಿಶಾಖಪಟ್ಟಣದಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಪಂದ್ಯ ಏರ್ಪಟ್ಟಿದೆ. ಮೊದಲಿಗೆ ಟಾಸ್ ಗೆದ್ದ ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ದೇವೇಗೌಡರಿಗೆ ಯಾರನ್ನೂ ತುಳಿದು ಗೊತ್ತಿಲ್ಲ – ಪ್ರತಾಪ್ ಸಿಂಹ! ಐಪಿಎಲ್ 2024 ರ 16 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯುತ್ತಿದೆ. ಇಲ್ಲಿಯವರೆಗೆ ಡೆಲ್ಲಿ ತನ್ನ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಸೋತಿದೆ. ಕಳೆದ ಪಂದ್ಯದಲ್ಲಿ … Continue reading ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ಕೆ, ಡಿಸಿ ಮೊದಲು ಬೌಲಿಂಗ್!