ಚೆನ್ನೈ ವಿರುದ್ಧದ ಪಂದ್ಯದಲ್ಲಿ ವಿಶೇಷ ದಾಖಲೆ ಬರೆದ ಕೆ ಎಲ್ ರಾಹುಲ್!

ಚೆನ್ನೈ ವಿರುದ್ಧದ ಪಂದ್ಯದಲ್ಲಿ ಕೆ ಎಲ್ ರಾಹುಲ್ ಅವರು ವಿಶೇಷ ದಾಖಲೆ ಬರೆದಿದ್ದಾರೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಲ್​ಎಸ್​ಜಿ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 176 ರನ್​ ಕಲೆಹಾಕಿತು. ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ PM ಮೋದಿ – ಹಲವೆಡೆ ಸಂಚಾರ ಬದಲಾವಣೆ! ಈ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಲಕ್ನೋ … Continue reading ಚೆನ್ನೈ ವಿರುದ್ಧದ ಪಂದ್ಯದಲ್ಲಿ ವಿಶೇಷ ದಾಖಲೆ ಬರೆದ ಕೆ ಎಲ್ ರಾಹುಲ್!