IPL 2024: ಕೊಹ್ಲಿ ಭರ್ಜರಿ ಬ್ಯಾಟಿಂಗ್ – ಕೆಕೆಆರ್ ಗೆ 183 ರನ್ ಟಾರ್ಗೆಟ್ ನೀಡಿದ RCB !

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯ 10ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಕೋಲ್ಕತಾ ನೈಟ್‌ ರೈಡರ್ಸ್ ತಂಡಗಳು ಮುಖಾಮುಖಿಯಾಗಿದೆ. Breaking News: ಬೆಂಗಳೂರಿನ ಮತ್ತೊಂದು ಪ್ರತಿಷ್ಠಿತ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ! ಮೊದಲು ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಕೆಕೆಆರ್ ಆರ್ ಸಿಬಿಗೆ ಬ್ಯಾಟಿಂಗ್ ಗೆ ಆಹ್ವಾನ ಮಾಡಿತ್ತು. ಉತ್ತಮ ಆರಂಭ ಪಡೆದು ಕೊಂಡ ಆರ್ ಸಿಬಿ ವಿರಾಟ್ ಕೊಹ್ಲಿ ಅವರ ಶತಕದ ನೆರವಿನಿಂದ … Continue reading IPL 2024: ಕೊಹ್ಲಿ ಭರ್ಜರಿ ಬ್ಯಾಟಿಂಗ್ – ಕೆಕೆಆರ್ ಗೆ 183 ರನ್ ಟಾರ್ಗೆಟ್ ನೀಡಿದ RCB !