Virat Kohli Dating: ಅನುಷ್ಕಾ ಜೊತೆಗಿನ ಮದುವೆಗೂ ಮುನ್ನ 5 ಮಂದಿಯೊಂದಿಗೆ ಡೇಟಿಂಗ್ ಮಾಡಿದ್ದ ಕೊಹ್ಲಿ!

ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಪ್ರೇಮ ಜೀವನ ಮದುವೆಗೂ ಮುನ್ನ ಸುದ್ದಿಯಾಗಿತ್ತು. ಅನುಷ್ಕಾ ಶರ್ಮಾ ಅವರೊಂದಿಗಿನ ಮದುವೆಗೂ ಮೊದಲು, ಕೆಲ ನಟಿಯರ ಜೊತೆ ವಿರಾಟ್ ಡೇಟಿಂಗ್ ಮಾಡುತ್ತಿದ್ದರು ಎಂದು ಹೇಳಲಾಗಿತ್ತು. ಹೌದು ಟೀಮ್‌ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ  ಮದುವೆಯಾಗುವ ಮೊದಲು ಹಲವು ಮಹಿಳೆಯರೊಂದಿಗೆ ಡೇಟಿಂಗ್ ಮಾಡಿದ್ದಾರೆ ಎಂಬ ವಂದತಿಗಳಿವೆ. ಸಂಜನಾ ಗಲ್ರಾನಿಯಿಂದ ತಮನ್ನಾವರೆಗೆ ಕೆಲವರು ವಿರಾಟ್‌ ಕೊಹ್ಲಿಯ ರೂಮರ್ಡ್‌ ಗರ್ಲ್‌ಫ್ರೆಂಡ್ಸ್‌ ಪಟ್ಟಿಯಲ್ಲಿದ್ದಾರೆ. ಸಂಜನಾ ಗಲ್ರಾನಿ: ದಕ್ಷಿಣ ಭಾರತದ ನಟಿ ಸಂಜನಾ ಗಲ್ರಾನಿ ವಿರಾಟ್ ಕೊಹ್ಲಿಯೊಂದಿಗೆ … Continue reading Virat Kohli Dating: ಅನುಷ್ಕಾ ಜೊತೆಗಿನ ಮದುವೆಗೂ ಮುನ್ನ 5 ಮಂದಿಯೊಂದಿಗೆ ಡೇಟಿಂಗ್ ಮಾಡಿದ್ದ ಕೊಹ್ಲಿ!