IND V/s AUS: ಕೊಹ್ಲಿ ಡಕೌಟ್… ರೊಚ್ಚಿಗೆದ್ದ ರೋಹಿತ್ ಶರ್ಮಾ ಮಾಡಿದ್ದೇನು ಗೊತ್ತಾ!?..

ಟಿ20 ವಿಶ್ವಕಪ್ 2024ರ ಸೂಪರ್-8 ಪಂದ್ಯವು ಇಂದು ರಾತ್ರಿ 8 ರಿಂದ ಸೇಂಟ್ ಲೂಸಿಯಾದ ಡ್ಯಾರೆನ್ ಸಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಈ ಪಂದ್ಯ ಗೆದ್ದು ಟೀಂ ಇಂಡಿಯಾ ಸೆಮಿಸ್‌ಗೆ ಎಂಟ್ರಿಯಾಗೋ ತವಕದಲ್ಲಿದೆ ರೇಣುಕಾಸ್ವಾಮಿ ಕೊಲೆ ಕೇಸ್ ನ ನಾಲ್ವರು ಆರೋಪಿಗಳು ತುಮಕೂರು ಸೆಂಟ್ರಲ್ ಜೈಲಿಗೆ ಶಿಫ್ಟ್! ODI ವಿಶ್ವಕಪ್‌ ಫೈನಲ್‌ ಸೋಲಿನ ಸೇಡು ತೀರಿಸಿಕೊಳ್ಳಲು ಭಾರತ ತಂಡ ಸಜ್ಜಾಗಿದೆ. ಈಗಾಗಲೇ ಟಾಸ್‌ ಗೆದ್ದ ಆಸ್ಟ್ರೇಲಿಯಾ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಟಿ20 ವಿಶ್ವಕಪ್‌ ಆರಂಭವಾದಾಗಿನಿಂದಲೂ ಟೀಂ ಇಂಡಿಯಾ … Continue reading IND V/s AUS: ಕೊಹ್ಲಿ ಡಕೌಟ್… ರೊಚ್ಚಿಗೆದ್ದ ರೋಹಿತ್ ಶರ್ಮಾ ಮಾಡಿದ್ದೇನು ಗೊತ್ತಾ!?..