ಮೂರು ಪಂದ್ಯದಲ್ಲೂ ಕೊಹ್ಲಿ ವಿಫಲ… ವಿರಾಟ್ ಬ್ಯಾಟಿಂಗ್ ಬಗ್ಗೆ ಗವಾಸ್ಕರ್ ಹೇಳಿದ್ದೇನು!?

ಕೊಹ್ಲಿಗೆ ಟಿ20 ವಿಶ್ವಕಪ್​ನಲ್ಲಿ ಉತ್ತಮ ಇನ್ನಿಂಗ್ಸ್ ಆಡಲು ಸಾಧ್ಯವಾಗುತ್ತಿಲ್ಲ. ನಾಯಕ ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಅರಂಭಿಸುತ್ತಿರುವ ವಿರಾಟ್ ಕೊಹ್ಲಿ ಮೊದಲ ಮೂರು ಪಂದ್ಯಗಳಲ್ಲಿ ಎರಡಂಕಿ ಮೊತ್ತ ತಲುಪಲು ಸಾಧ್ಯವಾಗಲಿಲ್ಲ. ಪಾರ್ಕಿಂಗ್​ ವಿಚಾರಕ್ಕೆ ಇಬ್ಬರು ಹಿರಿಯ ವ್ಯಕ್ತಿಗಳ ಮಧ್ಯೆ ಗಲಾಟೆ; ಚಾಕು ಇರಿತ ಕೊಹ್ಲಿಯನ್ನು ಆರಂಭಿಕನಾಗಿ ಕಣಕ್ಕಿಳಿಸುತ್ತಿರುವ ಬಗ್ಗೆ ಈಗಾಗಲೇ ಸಾಕಷ್ಟು ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ಆದರೆ ಅಚ್ಚರಿಯೆಂಬಂತೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಈ ಕಷ್ಟದ ಅವಧಿಯಲ್ಲಿ ವಿರಾಟ್ ಅವರನ್ನು ಬೆಂಬಲಿಸಿದ್ದಾರೆ. ಜನರು ವಿರಾಟ್ … Continue reading ಮೂರು ಪಂದ್ಯದಲ್ಲೂ ಕೊಹ್ಲಿ ವಿಫಲ… ವಿರಾಟ್ ಬ್ಯಾಟಿಂಗ್ ಬಗ್ಗೆ ಗವಾಸ್ಕರ್ ಹೇಳಿದ್ದೇನು!?