ಕೊಹ್ಲಿ ಮೊದಲಿನಂತಿಲ್ಲ.. ವಿರಾಟ್ ಸ್ಟ್ರೈಕ್ ರೇಟ್ ಬಗ್ಗೆ ಮಾಜಿ ಕ್ರಿಕೆಟಿಗ ಹೇಳಿದಿಷ್ಟು!

ವಿರಾಟ್ ಕೊಹ್ಲಿ ಮೊದಲಿನಂತಲ್ಲ ಎಂದು ಮಾಜಿ ಕ್ರಿಕೆಟಿಗ ಹೇಳಿಕೆ ನೀಡಿದ್ದಾರೆ. ಈ ಬಾರಿ ಭಾರತ ಆ ತಪ್ಪನ್ನು ಪುನರಾವರ್ತನೆ ಮಾಡುವುದಿಲ್ಲ ಎಂದು ಭಾರತೀಯ ಕ್ರಿಕೆಟ್ ತಂಡದ ಮಾಜಿ ಬ್ಯಾಟರ್ ಸಂಜಯ್ ಮಂಜ್ರೇಕರ್ ಹೇಳಿದ್ದಾರೆ. ಹಿಂದೂಸ್ತಾನ್ ಟೈಮ್ಸ್‌ನ ತಮ್ಮ ಅಂಕಣದಲ್ಲಿ, ಅಗ್ರ ಕ್ರಮಾಂಕದ ಬ್ಯಾಟರ್‌ಗಳ ನಿಧಾನಗತಿಯ ಬ್ಯಾಟಿಂಗ್‌ನಿಂದಾಗಿ ಇಂಗ್ಲೆಂಡ್ ವಿರುದ್ಧ ಭಾರತ ಕೇವಲ 168 ರನ್ ಗಳಿಸಲು ಮಾತ್ರ ಸಾಧ್ಯವಾಯಿತು ಎಂದು ಮಂಜ್ರೇಕರ್ ಹೇಳಿದ್ದಾರೆ. ರೈತರಿಗೆ ಸಿಹಿ ಸುದ್ದಿ.. ಈ ಕೆಲಸ ಮಾಡಿದ್ರೆ ನಿಮ್ಮ ಖಾತೆಗೆ ಬರುತ್ತೆ 10 … Continue reading ಕೊಹ್ಲಿ ಮೊದಲಿನಂತಿಲ್ಲ.. ವಿರಾಟ್ ಸ್ಟ್ರೈಕ್ ರೇಟ್ ಬಗ್ಗೆ ಮಾಜಿ ಕ್ರಿಕೆಟಿಗ ಹೇಳಿದಿಷ್ಟು!