ರಾಯಲ್ ಚಾಲೆಂಜರ್ಸ್​ ಬೆಂಗಳೂರು ಟೀಂಗೆ ಕ್ಯಾಪ್ಟನ್‌ ಆಗ್ತಾರಾ ಕೋಹ್ಲಿ!?

ಬೆಂಗಳೂರು: ಕಳೆದ 17 ಸೀಸನ್​ಗಳಿಂದ ಚಾಂಪಿಯನ್ ಪಟ್ಟ ಅಲಂಕರಿಸುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತಂಡದ ಕನಸು ಮುಂದುವರೆದಿದೆ. ಪ್ರತಿ ಬಾರಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಅಭಿಯಾನ ಆರಂಭಿಸುವ ಆರ್​ಸಿಬಿ ಫೈನಲ್​ ಪ್ರವೇಶಿಸದೇ 8 ವರ್ಷಗಳೇ ಕಳೆದಿವೆ. Video Viral: ಬ್ಯಾಡ್ಮಿಂಟನ್ ಪಂದ್ಯವಾಡುವಾಗ ಖ್ಯಾತ ಆಟಗಾರ ಮೈದಾನದಲ್ಲೆ ಸಾವು: ಏನಾಯ್ತು? ಅದರಲ್ಲೂ ಕಳೆದ ಸೀಸನ್​ನಲ್ಲಿ ಆರ್​ಸಿಬಿ 14 ಪಂದ್ಯಗಳಲ್ಲಿ ಗೆದ್ದಿದ್ದು ಕೇವಲ 7 ಮ್ಯಾಚ್ ಮಾತ್ರ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ತಂಡದ ನಾಯಕತ್ವ … Continue reading ರಾಯಲ್ ಚಾಲೆಂಜರ್ಸ್​ ಬೆಂಗಳೂರು ಟೀಂಗೆ ಕ್ಯಾಪ್ಟನ್‌ ಆಗ್ತಾರಾ ಕೋಹ್ಲಿ!?