ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಪರ ಗರಿಷ್ಠ ಸಿಕ್ಸರ್ ದಾಖಲೆ ಬರೆದ ಕೊಹ್ಲಿ!

ಬೆಂಗಳೂರು: ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಸೂಪರ್ ಸ್ಟಾರ್ ವಿರಾಟ್ ಕೊಹ್ಲಿ ದಾಖಲೆ ಬರೆದಿದ್ದಾರೆ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ ವಿರಾಟ್ ಕೊಹ್ಲಿ ಆಕರ್ಷಕ ಹಾಫ್ ಸೆಂಚುರಿ ಸಿಡಿಸಿದ್ದರೆ. ಈ ಅರ್ಧಶತಕ ಹೋರಾಟದಲ್ಲಿ 3 ಸಿಕ್ಸರ್ ಸಿಡಿಸಿದ್ದಾರೆ. ವಿರಾಟ್ ಕೊಹ್ಲಿ ಇದೀಗ ಆರ್‌ಸಿಬಿ ಪರ ಗರಿಷ್ಠ ಸಿಕ್ಸರ್ ಸಿಡಿಸಿದ ಬ್ಯಾಟ್ಸ್‌ಮನ್ ಅನ್ನೋ ದಾಖಲೆ ಬರೆದಿದ್ದಾರೆ. ಇಷ್ಟೇ ಅಲ್ಲ ಕ್ರಿಸ್ ದಾಖಲೆ ಮುರಿದಿದ್ದಾರೆ. ಕೊಹ್ಲಿ ಆರ್‌ಸಿಬಿ ಪರ 240 ಸಿಕ್ಸರ್ ಸಿಡಿಸಿದ್ದರೆ, ಕ್ರಿಸ್ ಗೇಲ್ 239 ಸಿಕ್ಸರ್ ಮೂಲಕ … Continue reading ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಪರ ಗರಿಷ್ಠ ಸಿಕ್ಸರ್ ದಾಖಲೆ ಬರೆದ ಕೊಹ್ಲಿ!