IPL 2024: ಕೊಹ್ಲಿ ಶತಕ ವ್ಯರ್ಥ, ರಾಜಸ್ಥಾನ ವಿರುದ್ಧ ಆರ್​ಸಿಬಿಗೆ ಹೀನಾಯ ಸೋಲು

ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಭರ್ಜರಿ ಗೆಲುವು ದಾಖಲಿಸಿತು. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ 6 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿತು. ವಾರ ಪೂರ್ತಿ ಇಳಿಕೆ ಕಾಣದ ಚಿನ್ನದ ಬೆಲೆ – ಇಲ್ಲಿದೆ ಇಂದಿನ ದರಪಟ್ಟಿ! ತವರು ನೆಲದಲ್ಲಿ ಅಬ್ಬರಿಸಿದ ರಾಜಸ್ಥಾನ್​ ಹುಡುಗರು ಸತತ 4ನೇ ಗೆಲುವು ಕಾಣುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಆರಂಭಿಕರಾಗಿ … Continue reading IPL 2024: ಕೊಹ್ಲಿ ಶತಕ ವ್ಯರ್ಥ, ರಾಜಸ್ಥಾನ ವಿರುದ್ಧ ಆರ್​ಸಿಬಿಗೆ ಹೀನಾಯ ಸೋಲು