ಕೊಹ್ಲಿಯ ಕಳಪೆ ಸ್ಟ್ರೈಕ್ ರೇಟ್: ಟೀಮ್ ಇಂಡಿಯಾ ನಾಯಕ ರೋಹಿತ್ ಹೇಳಿದ್ದೇನು!?

ಕೊಹ್ಲಿಯ ಕಳಪೆ ಸ್ಟ್ರೈಕ್ ರೇಟ್ ಬಗ್ಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಪ್ರತಿಕ್ರಿಯೆ ನೀಡಿದ್ದಾರೆ. ಹಾವು ಕಚ್ಚಿದ್ರೆ ಈ ತಪ್ಪು ಮಾಡಬೇಡಿ.. ತಕ್ಷಣ ಹೀಗೆ ಮಾಡಿ..! ಈ ಸಂಬಂಧ ಮಾತನಾಡಿದ ಅವರು,ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪಗಳಲ್ಲಿ ದೊಡ್ಡ ಮಟ್ಟದ ಸ್ಕೋರ್ ಮಾಡುತ್ತಿದ್ದರೂ, ಇತ್ತೀಚಿನ ದಿನಗಳಲ್ಲಿ ಅವರ ಸ್ಟ್ರೈಕ್ ರೇಟ್​ ಕಾರಣಕ್ಕೆ ಟೀಕೆಗಳನ್ನು ಎದುರಿಸುತ್ತಿದ್ದಾರೆ. ವರದಿಗಳ ಪ್ರಕಾರ ಆಯ್ಕೆದಾರರು ಈ ವರ್ಷದ ಆರಂಭದಲ್ಲಿ ಅವರನ್ನು ಟಿ20ಐ ತಂಡಕ್ಕೆ ಮರಳಿ ಕರೆಸಿಕೊಳ್ಳುವ ಮೊದಲು ತಂಡದ ಬೇಡಿಕೆಗಳಿಗೆ ಅನುಗುಣವಾಗಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ … Continue reading ಕೊಹ್ಲಿಯ ಕಳಪೆ ಸ್ಟ್ರೈಕ್ ರೇಟ್: ಟೀಮ್ ಇಂಡಿಯಾ ನಾಯಕ ರೋಹಿತ್ ಹೇಳಿದ್ದೇನು!?